ಕೀರ್ತನೆಗಳು 107:9 - ಕನ್ನಡ ಸಮಕಾಲಿಕ ಅನುವಾದ9 ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು. ಅಧ್ಯಾಯವನ್ನು ನೋಡಿ |