ಕೀರ್ತನೆಗಳು 109:16 - ಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಕಂದರೆ ಅವನು ಪ್ರೀತಿಸುವದನ್ನು ಮರೆತುಬಿಟ್ಟನು. ಬಡವನನ್ನೂ ದೀನನನ್ನೂ ಮನಗುಂದಿದವನನ್ನೂ ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |