ಕೀರ್ತನೆಗಳು 109:30 - ಕನ್ನಡ ಸಮಕಾಲಿಕ ಅನುವಾದ30 ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಅನೇಕರ ಮಧ್ಯದಲ್ಲಿ ದೇವರನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕೊಂಡಾಡುವೆನು ಪ್ರಭುವನು ಬಹಳವಾಗಿ I ಕೀರ್ತಿಸುವೆನು ಆತನನು ಸಾಮೂಹಿಕವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. ಜನಸಮೂಹದಲ್ಲಿ ಆತನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿ |