ಕೀರ್ತನೆಗಳು 109:8 - ಕನ್ನಡ ಸಮಕಾಲಿಕ ಅನುವಾದ8 ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನ ಜೀವಿತದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಶತ್ರುವು ಬೇಗನೆ ಸಾಯಲಿ. ಅವನ ಉದ್ಯೋಗವು ಮತ್ತೊಬ್ಬನಿಗೆ ದೊರೆಯಲಿ. ಅಧ್ಯಾಯವನ್ನು ನೋಡಿ |