ಕೀರ್ತನೆಗಳು 109:9 - ಕನ್ನಡ ಸಮಕಾಲಿಕ ಅನುವಾದ9 ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, ಅವನ ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ಮಕ್ಕಳು ಅನಾಥರೂ, ಹೆಂಡತಿ ವಿಧವೆಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನ ಮಕ್ಕಳನ್ನು ಅನಾಥರನ್ನಾಗಿಯೂ ಅವನ ಹೆಂಡತಿಯನ್ನು ವಿಧವೆಯನ್ನಾಗಿಯೂ ಮಾಡು. ಅಧ್ಯಾಯವನ್ನು ನೋಡಿ |