ಕೀರ್ತನೆಗಳು 110:2 - ಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿ |