ಕೀರ್ತನೆಗಳು 111:3 - ಕನ್ನಡ ಸಮಕಾಲಿಕ ಅನುವಾದ3 ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನ ಕಾರ್ಯವು ಘನಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.