ಕೀರ್ತನೆಗಳು 112:10 - ಕನ್ನಡ ಸಮಕಾಲಿಕ ಅನುವಾದ10 ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು. ಅಧ್ಯಾಯವನ್ನು ನೋಡಿ |