ಕೀರ್ತನೆಗಳು 115:14 - ಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ. ಅಧ್ಯಾಯವನ್ನು ನೋಡಿ |