Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರ ಆಲಯದ ಅಂಗಳಗಳಲ್ಲಿ ಯೆರೂಸಲೇಮ ಮಧ್ಯದಲ್ಲಿಯೇ ಯೆಹೋವ ದೇವರಿಗೆ ಸಲ್ಲಿಸುವೆನು. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:19
7 ತಿಳಿವುಗಳ ಹೋಲಿಕೆ  

ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.


ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.


ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು