ಕೀರ್ತನೆಗಳು 116:3 - ಕನ್ನಡ ಸಮಕಾಲಿಕ ಅನುವಾದ3 ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು. ಅಧ್ಯಾಯವನ್ನು ನೋಡಿ |