ಕೀರ್ತನೆಗಳು 118:25 - ಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಯೆಹೋವನಿಗೆ ಸ್ತೋತ್ರವಾಗಲಿ! ಆತನು ನಮ್ಮನ್ನು ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿ |