Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:113 - ಕನ್ನಡ ಸಮಕಾಲಿಕ ಅನುವಾದ

113 ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

113 ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

113 ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

113 ಚಪಲಚಿತ್ತರನ್ನು ದ್ವೇಷಿಸುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

113 ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:113
9 ತಿಳಿವುಗಳ ಹೋಲಿಕೆ  

ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,


ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.


ನಿಮ್ಮ ಆಜ್ಞೆಗಳನ್ನು ನಾನು ಪ್ರೀತಿಸುವುದರಿಂದ, ನಾನು ಅವುಗಳಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು