ಕೀರ್ತನೆಗಳು 119:119 - ಕನ್ನಡ ಸಮಕಾಲಿಕ ಅನುವಾದ119 ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ; ಆದ್ದರಿಂದ ನಾನು ನಿಮ್ಮ ಶಾಸನಗಳನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)119 ಲೋಕದ ದುರುಳರನ್ನೆಲ್ಲಾ ಕಸದಂತೆ ಪರಿಗಣಿಸುತ್ತೀ I ಎಂತಲೇ, ನಿನ್ನಾ ಕಟ್ಟಳೆಯಲ್ಲಿದೆ ನನಗೆ ಆಸಕ್ತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)119 ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್119 ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು. ಅಧ್ಯಾಯವನ್ನು ನೋಡಿ |