ಕೀರ್ತನೆಗಳು 119:126 - ಕನ್ನಡ ಸಮಕಾಲಿಕ ಅನುವಾದ126 ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)126 ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)126 ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ. ಅಧ್ಯಾಯವನ್ನು ನೋಡಿ |