Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:134 - ಕನ್ನಡ ಸಮಕಾಲಿಕ ಅನುವಾದ

134 ಜನರ ಬಲಾತ್ಕಾರದಿಂದ ನನ್ನನ್ನು ತಪ್ಪಿಸಿರಿ, ಆಗ ನಿಮ್ಮ ಸೂತ್ರಗಳನ್ನು ನಾನು ಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

134 ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

134 ಜನಶೋಷಣೆಯಿಂದ ಮುಕ್ತಗೊಳಿಸೆನ್ನನು I ಕೈಗೊಳ್ಳುವೆನು ಆಗ ನಿನ್ನ ನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

134 ನರರ ಬಲಾತ್ಕಾರದಿಂದ ನನ್ನನ್ನು ಬಿಡಿಸು; ಆಗ ನಿನ್ನ ನೇಮಗಳನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

134 ಕೆಡುಕರಿಂದ ನನ್ನನ್ನು ರಕ್ಷಿಸು. ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:134
9 ತಿಳಿವುಗಳ ಹೋಲಿಕೆ  

ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ; ಅಹಂಕಾರಿಗಳು ನನ್ನನ್ನು ಬಾಧಿಸದಿರಲಿ.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.


ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು