ಕೀರ್ತನೆಗಳು 119:139 - ಕನ್ನಡ ಸಮಕಾಲಿಕ ಅನುವಾದ139 ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019139 ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)139 ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)139 ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್139 ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. ಅಧ್ಯಾಯವನ್ನು ನೋಡಿ |