ಕೀರ್ತನೆಗಳು 119:14 - ಕನ್ನಡ ಸಮಕಾಲಿಕ ಅನುವಾದ14 ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸಿರಿಸಂಪತ್ತಿಗಿಂತ ಮಿಗಿಲಾಗಿ I ಆನಂದಿಪೆ ನಿನ್ನ ಮಾರ್ಗಿಯಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸರ್ವಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿ |