ಕೀರ್ತನೆಗಳು 119:149 - ಕನ್ನಡ ಸಮಕಾಲಿಕ ಅನುವಾದ149 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ; ನಿಮ್ಮ ನಿಯಮಗಳ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)149 ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು; ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್149 ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ಅಧ್ಯಾಯವನ್ನು ನೋಡಿ |