ಕೀರ್ತನೆಗಳು 119:150 - ಕನ್ನಡ ಸಮಕಾಲಿಕ ಅನುವಾದ150 ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)150 ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್150 ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿ |