ಕೀರ್ತನೆಗಳು 119:158 - ಕನ್ನಡ ಸಮಕಾಲಿಕ ಅನುವಾದ158 ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ, ಅವರು ನಿಮ್ಮ ಮಾತನ್ನು ಅಂಗೀಕರಿಸುತ್ತಾಯಿಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019158 ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)158 ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)158 ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್158 ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ. ಅಧ್ಯಾಯವನ್ನು ನೋಡಿ |