ಕೀರ್ತನೆಗಳು 119:168 - ಕನ್ನಡ ಸಮಕಾಲಿಕ ಅನುವಾದ168 ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)168 ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)168 ನಿನ್ನ ನೇಮಗಳನ್ನೂ ಕಟ್ಟಳೆಗಳನ್ನೂ ಅನುಸರಿಸಿದ್ದೇನೆ; ನನ್ನ ನಡತೆಯೆಲ್ಲಾ ನಿನಗೆ ಗೊತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್168 ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿ |