Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:23 - ಕನ್ನಡ ಸಮಕಾಲಿಕ ಅನುವಾದ

23 ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:23
8 ತಿಳಿವುಗಳ ಹೋಲಿಕೆ  

ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.


ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು