ಕೀರ್ತನೆಗಳು 119:32 - ಕನ್ನಡ ಸಮಕಾಲಿಕ ಅನುವಾದ32 ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ. ಅಧ್ಯಾಯವನ್ನು ನೋಡಿ |