ಕೀರ್ತನೆಗಳು 119:48 - ಕನ್ನಡ ಸಮಕಾಲಿಕ ಅನುವಾದ48 ನಾನು ಪ್ರೀತಿಸುವ ನಿಮ್ಮ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿಮ್ಮ ತೀರ್ಪುಗಳನ್ನು ಧ್ಯಾನ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ. ಸಾಯಿನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನಿನ್ನ ಆಜ್ಞೆಗಳಿಗಾಗಿಯೇ ಕೈಯೊಡ್ಡುತ್ತೇನೆ, ಅವು ನನಗೆ ಇಷ್ಟವಾಗಿವೆ; ನಿನ್ನ ನಿಬಂಧನೆಗಳನ್ನು ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. ಅವು ನನಗೆ ಇಷ್ಟವಾಗಿವೆ. ಅಧ್ಯಾಯವನ್ನು ನೋಡಿ |