Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:61 - ಕನ್ನಡ ಸಮಕಾಲಿಕ ಅನುವಾದ

61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ, ನಿಮ್ಮ ನಿಯಮವನ್ನು ನಾನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:61
12 ತಿಳಿವುಗಳ ಹೋಲಿಕೆ  

ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ. ನಿಮ್ಮ ಸೇವಕನಾದ ನನ್ನನ್ನು ಬಂದು ಹುಡುಕಿರಿ, ಏಕೆಂದರೆ ನಿಮ್ಮ ಆಜ್ಞೆಗಳನ್ನು ನಾನು ಮರೆಯುವುದಿಲ್ಲ.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.


ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.


ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!


ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು