ಕೀರ್ತನೆಗಳು 119:63 - ಕನ್ನಡ ಸಮಕಾಲಿಕ ಅನುವಾದ63 ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ. ಅಧ್ಯಾಯವನ್ನು ನೋಡಿ |