ಕೀರ್ತನೆಗಳು 119:65 - ಕನ್ನಡ ಸಮಕಾಲಿಕ ಅನುವಾದ65 ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ ನಿಮ್ಮ ಸೇವಕನಿಗೆ ಒಳ್ಳೆಯದನ್ನು ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ. ಅಧ್ಯಾಯವನ್ನು ನೋಡಿ |