ಕೀರ್ತನೆಗಳು 119:69 - ಕನ್ನಡ ಸಮಕಾಲಿಕ ಅನುವಾದ69 ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ. ಅಧ್ಯಾಯವನ್ನು ನೋಡಿ |