ಕೀರ್ತನೆಗಳು 119:76 - ಕನ್ನಡ ಸಮಕಾಲಿಕ ಅನುವಾದ76 ನೀವು ನಿಮ್ಮ ಸೇವಕನಿಗೆ ನೀಡಿದ ವಾಗ್ದಾನದ ಪ್ರಕಾರ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ಆದರಣೆಯಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201976 ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)76 ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ I ಸಾಂತ್ವನ ನೀಡಲಿ ನನಗೆ ನಿನ್ನಚಲ ಒಲವರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)76 ನಿನ್ನ ಸೇವಕನಿಗೆ ನುಡಿದ ಪ್ರಕಾರ ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್76 ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು. ಅಧ್ಯಾಯವನ್ನು ನೋಡಿ |