ಕೀರ್ತನೆಗಳು 119:77 - ಕನ್ನಡ ಸಮಕಾಲಿಕ ಅನುವಾದ77 ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201977 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)77 ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)77 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್77 ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ. ಅಧ್ಯಾಯವನ್ನು ನೋಡಿ |