ಕೀರ್ತನೆಗಳು 119:84 - ಕನ್ನಡ ಸಮಕಾಲಿಕ ಅನುವಾದ84 ಎಷ್ಟು ಕಾಲ ನಿಮ್ಮ ಸೇವಕನು ಕಾಯಬೇಕು? ನನ್ನ ಹಿಂಸಕರಿಗೆ ಯಾವಾಗ ನೀವು ಶಿಕ್ಷಿಸುವಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201984 ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)84 ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)84 ನಿನ್ನ ಸೇವಕನ ದಿವಸಗಳು ಬಹುಸ್ವಲ್ಪವಲ್ಲಾ! ನನ್ನನ್ನು ಬಾಧಿಸುವವರಿಗೆ ಶಿಕ್ಷೆವಿಧಿಸುವದು ಯಾವಾಗ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್84 ನಾನು ಇನ್ನೆಷ್ಟುಕಾಲ ಬದುಕಲಿ? ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವೆ? ಅಧ್ಯಾಯವನ್ನು ನೋಡಿ |