ಕೀರ್ತನೆಗಳು 119:87 - ಕನ್ನಡ ಸಮಕಾಲಿಕ ಅನುವಾದ87 ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು, ಆದರೆ ನಾನು ನಿಮ್ಮ ಸೂತ್ರಗಳನ್ನು ತಿರಸ್ಕರಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201987 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)87 ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)87 ನನ್ನನ್ನು ಭೂವಿುಯಿಂದ ತೆಗೆದೇಬಿಟ್ಟಿದ್ದರು; ಆದರೆ ನಾನು ನಿನ್ನ ನೇಮಗಳನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್87 ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿ |