ಕೀರ್ತನೆಗಳು 120:4 - ಕನ್ನಡ ಸಮಕಾಲಿಕ ಅನುವಾದ4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು. ಅಧ್ಯಾಯವನ್ನು ನೋಡಿ |