ಕೀರ್ತನೆಗಳು 120:6 - ಕನ್ನಡ ಸಮಕಾಲಿಕ ಅನುವಾದ6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮಾಧಾನವನ್ನು ಹಗೆಮಾಡುವವರೊಳಗೆ ಇದ್ದು ಇದ್ದು ಸಾಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. ಅಧ್ಯಾಯವನ್ನು ನೋಡಿ |