ಕೀರ್ತನೆಗಳು 122:1 - ಕನ್ನಡ ಸಮಕಾಲಿಕ ಅನುವಾದ1 “ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನ ಮಂದಿರಕ್ಕೆ ಹೋಗೋಣ, ಬಾ ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. ಅಧ್ಯಾಯವನ್ನು ನೋಡಿ |