Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:2 - ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇಮೇ, ನಮ್ಮ ಕಾಲುಗಳು ನಿನ್ನ ಬಾಗಲುಗಳಲ್ಲಿ ಸೇರಿರುತ್ತವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:2
5 ತಿಳಿವುಗಳ ಹೋಲಿಕೆ  

ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು