ಕೀರ್ತನೆಗಳು 122:3 - ಕನ್ನಡ ಸಮಕಾಲಿಕ ಅನುವಾದ3 ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆರೂಸಲೇಮೇ, ನೀನು ಸರಿಯಾದ ಹೊಂದಿಕೆಯಿಂದ ಕಟ್ಟಲ್ಪಟ್ಟ ನಗರವಾಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. ಅಧ್ಯಾಯವನ್ನು ನೋಡಿ |