ಕೀರ್ತನೆಗಳು 122:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. ಅಧ್ಯಾಯವನ್ನು ನೋಡಿ |