ಕೀರ್ತನೆಗಳು 124:2 - ಕನ್ನಡ ಸಮಕಾಲಿಕ ಅನುವಾದ2 ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರರು ನಮಗೆ ವಿರೋಧವಾಗಿ ಎದ್ದಾಗ ಯೆಹೋವನು ನಮಗಿಲ್ಲದಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಅಧ್ಯಾಯವನ್ನು ನೋಡಿ |