ಕೀರ್ತನೆಗಳು 129:7 - ಕನ್ನಡ ಸಮಕಾಲಿಕ ಅನುವಾದ7 ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತುಂಬುವುದಿಲ್ಲಾ ಕೊಯ್ಯುವವನ ಹಿಡಿಯು I ಅದರ ಸಿವುಡು ಕಟ್ಟುವವನಾ ಮಡಿಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದನ್ನು ಕೊಯ್ಯುವವನ ಹಿಡಿಯೂ ಸಿವುಡುಕಟ್ಟುವವನ ಉಡಿಲೂ ತುಂಬುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. ಅಧ್ಯಾಯವನ್ನು ನೋಡಿ |