ಕೀರ್ತನೆಗಳು 131:3 - ಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು! ಅಧ್ಯಾಯವನ್ನು ನೋಡಿ |