ಕೀರ್ತನೆಗಳು 132:3 - ಕನ್ನಡ ಸಮಕಾಲಿಕ ಅನುವಾದ3 “ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನನ್ನ ಮನೆಯೊಳಗೆ ಪ್ರವೇಶಿಸುವದಿಲ್ಲ, ಮಂಚವನ್ನು ಹತ್ತುವದಿಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವ ತನಕ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿಕೊಳ್ಳುವುದಿಲ್ಲ; ಅಧ್ಯಾಯವನ್ನು ನೋಡಿ |