Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:10 - ಕನ್ನಡ ಸಮಕಾಲಿಕ ಅನುವಾದ

10 ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೆಡವಿಬಿಟ್ಟನಾತ ದೊಡ್ಡ ರಾಷ್ಟ್ರಗಳನು I ಕೊಂದುಹಾಕಿದನಾತ ಬಲಿಷ್ಠರಾಜರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ದೊಡ್ಡ ಜನಾಂಗಗಳನ್ನು ಹೊಡೆದುಬಿಟ್ಟನು; ಬಲಿಷ್ಠರಾಜರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:10
4 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು