ಕೀರ್ತನೆಗಳು 135:8 - ಕನ್ನಡ ಸಮಕಾಲಿಕ ಅನುವಾದ8 ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು. ಅಧ್ಯಾಯವನ್ನು ನೋಡಿ |