ಕೀರ್ತನೆಗಳು 136:10 - ಕನ್ನಡ ಸಮಕಾಲಿಕ ಅನುವಾದ10 ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿ |