ಕೀರ್ತನೆಗಳು 136:22 - ಕನ್ನಡ ಸಮಕಾಲಿಕ ಅನುವಾದ22 ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದನ್ನು ದಾಸರಾದ ನಮಗೆ ಸೊತ್ತಾಗಿ ನೀಡಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನ ಸೇವಕರಿಗೆ ಅದು ಸ್ವಾಸ್ತ್ಯವಾಯಿತು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿ |