Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:3 - ಕನ್ನಡ ಸಮಕಾಲಿಕ ಅನುವಾದ

3 ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಹೋನ್ನತ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:3
4 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು