Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:2 - ಕನ್ನಡ ಸಮಕಾಲಿಕ ಅನುವಾದ

2 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:2
6 ತಿಳಿವುಗಳ ಹೋಲಿಕೆ  

ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.


ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.


ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.


ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು