ಕೀರ್ತನೆಗಳು 139:18 - ಕನ್ನಡ ಸಮಕಾಲಿಕ ಅನುವಾದ18 ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು. ಅಧ್ಯಾಯವನ್ನು ನೋಡಿ |